ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧಿಸೂಚನೆ 2024 | KEA BDA Recruitment 2024 For SDA, FDA

KEA BDA Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವೀತಿಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿದೆ. ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ.

ಪ್ರಥಮ ದರ್ಜೆ ಸಹಾಯಕ, ದ್ವೀತಿಯ ದರ್ಜೆ ಸಹಾಯಕ ಹುದ್ದೆಗಳಿಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಸಂಬಳ ಹಾಗೂ ಅರ್ಜಿ ಶುಲ್ಕ ಸೇರಿದಂತೆ ಅಧಿಸೂಚನೆಗೆ ಸಂಬಂಧಿಸಿದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರೀಶಿಲಿಸಿ ನಂತರ ಅರ್ಜಿ ಸಲ್ಲಿಸಿ.

KEA BDA Recruitment Notification 2024

ಸಂಸ್ಥೆ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಸಂಬಳ: KEA ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳು: 25
ಹುದ್ದೆಗಳ ಹೆಸರು: ಪ್ರಥಮ ದರ್ಜೆ ಸಹಾಯಕ, ದ್ವೀತಿಯ ದರ್ಜೆ ಸಹಾಯಕ
ಉದ್ಯೋಗ ಸ್ಥಳ: ಕರ್ನಾಟಕ
ಲೇಖನ ವಿಭಾಗ: ಉದ್ಯೋಗ

Qualification:
KEA ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ದ್ವೀತಿಯ ಪಿಯುಸಿ, ಪದವಿ ಉತ್ತೀರ್ಣರಾಗಿರಬೇಕು.

Salary: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ವೇತನವನ್ನು ನಿಗದಿ ಮಾಡಿರುತ್ತಾರೆ.

Age Limit: ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

Application Fee: ಶೀಘ್ರದಲ್ಲೆ ತಿಳಿಸಲಾಗುವುದು.

BDA Recruitment Vacancy :

KEA BDA Application Last Date:
ಅರ್ಜಿ ಆರಂಭ: Update ಮಾಡಲಾಗುವುದು
ಅರ್ಜಿ ಸಲ್ಲಿಕೆ ಕೊನೆ ದಿನ: Update ಮಾಡಲಾಗುವುದು

BDA Notification Links:
Notification: Download PDF
Application Link: Apply Online
Official Website: bda.karnataka.gov.in, kea.kar.nic.in

Leave a Comment